Slide
Slide
Slide
previous arrow
next arrow

ಮುಜರಾಯಿ ಇಲಾಖೆ ದೇವಸ್ಥಾನಗಳಲ್ಲಿ ಗೋಶಾಲೆ ಆರಂಭ; ಶಶಿಕಲಾ ಜೊಲ್ಲೆ

300x250 AD

ಬೆಳಗಾವಿ: ಮುಜರಾಯಿ ಇಲಾಖೆಯ ‘ಎ’ ಮತ್ತು ‘ಬಿ’ ಗ್ರೇಡ್ ದೇವಸ್ಥಾನದಲ್ಲಿ ಮುಜರಾಯಿ ಇಲಾಖೆಯ ವತಿಯಿಂದ ಗೋಶಾಲೆಗಳನ್ನು ಆರಂಭಿಸುವ ಚಿಂತನೆ ನಡೆಸಲಾಗಿದೆ ಎಂದು ಮುಜರಾಯಿ ಇಲಾಖೆಯ ಸಚಿವರಾದ ಶಶಿಕಲಾ ಜೊಲ್ಲೆ ಹೇಳಿದರು.

ರಾಜ್ಯದ 35 ಸಾವಿರಕ್ಕೂ ಅಧಿಕ ಅಧಿಸೂಚಿತ ದೇವಸ್ಥಾನಗಳಲ್ಲಿ ಗೋಪೂಜೆ ನಡೆಸಲಾಗುತ್ತಿದೆ. ಭಾರತ ಕೃಷಿ ಪ್ರಧಾನವಾದ ದೇಶವಾಗಿರುವುದರಿಂದ ಗೋರಕ್ಷಣೆ ಮಹತ್ವದ್ದಾಗಿದೆ. ಮುಜರಾಯಿ ಇಲಾಖೆಯ ‘ಎ’ ಮತ್ತು ‘ಬಿ’ ಗ್ರೇಡ್ ದೇವಸ್ಥಾನದಲ್ಲಿ ಮುಜರಾಯಿ ಇಲಾಖೆಯ ವತಿಯಿಂದ ಗೋಶಾಲೆಗಳನ್ನು ಆರಂಭಿಸುವ ಚಿಂತನೆ ನಡೆಸಲಾಗಿದೆ ಎಂದು ಮುಜರಾಯಿ ಇಲಾಖೆಯ ಸಚಿವರಾದ ಶಶಿಕಲಾ ಜೊಲ್ಲೆ ಹೇಳಿದ್ದಾರೆ.

300x250 AD

250 ಕ್ಕೂ ಮೇಲ್ಪಟ್ಟ ದೇವಸ್ಥಾನಗಳಲ್ಲಿ ಮುಂಬರುವ ದಿನಗಳಲ್ಲಿ ಗೋಶಾಲೆಗೆ ಕ್ರಮ ತೆಗೆದುಕೊಳ್ಳಲಾಗುವುದು. ಜಿಲ್ಲಾವಾರು ‘ಎ’ ಮತ್ತು ‘ಬಿ’ ಗ್ರೇಡ್ ದೇವಸ್ಥಾನಗಳ ಪಟ್ಟಿಪಡೆದುಕೊಂಡು ಗೋಶಾಲೆ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗುವುದು ಎಂದು ಶಶಿಕಲಾ ಜೊಲ್ಲೆ ಹೇಳಿದ್ದಾರೆ.

Share This
300x250 AD
300x250 AD
300x250 AD
Back to top