• first
    second
    third
    previous arrow
    next arrow
  • ‘ನ್ಯುಮೋಕಾಕಲ್ ಕಾಂಜುಗೇಟ್’ ಲಸಿಕಾಕರಣಕ್ಕೆ ಸಚಿವ ಹೆಬ್ಬಾರ್ ಚಾಲನೆ

    300x250 AD

    ಯಲ್ಲಾಪುರ: ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಅವರು ಇಂದು ಪಟ್ಟಣದ ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ‘ನ್ಯುಮೋಕಾಕಲ್ ಕಾಂಜುಗೇಟ್’ ಲಸಿಕಾಕರಣಕ್ಕೆ ಚಾಲನೆ ನೀಡಿದರು.

    ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ನ್ಯುಮೋನಿಯಾ ಕಾಯಿಲೆ ಚಿಕ್ಕ ಮಕ್ಕಳಿಗೆ ಬರದಂತೆ ತಡೆಯಲು ಲಸಿಕೆ ನೀಡುವುದು ಅನಿವಾರ್ಯವಾಗಿದ್ದು ಈ ನಿಟ್ಟಿನಲ್ಲಿ ಸರಕಾರ ನ್ಯುಮೋಕಾಕಲ್ ಕಾಂಜುಗೇಟ್ ಲಸಿಕೆಯನ್ನು ಉಚಿತವಾಗಿ ನೀಡುತ್ತಿದೆ ಪಾಲಕರು ತಮ್ಮ ಮಕ್ಕಳಿಗೆ ಲಸಿಕೆಯನ್ನು ನೀಡಿ ಈ ಕಾಯಿಲೆ ಬರದಂತೆ ತಡೆಯಲು ಮುಂದಾಗಬೇಕಾಗಿದೆ ಎಂದರು.

    300x250 AD

    ತಾಲೂಕಾ ಆರೋಗ್ಯಧಿಕಾರಿ ನರೇಂದ್ರ ಪವಾರ, ತಾಲೂಕಾ ಪಂಚಾಯತ ಕಾರ್ಯನಿರ್ವಹಕ ಅಧಿಕಾರಿ ಜಗದೀಶ ಕಮ್ಮಾರ, ಪ್ರಮುಖರಾದ ವಿಜಯ ಮಿರಾಶಿ, ಪ.ಪಂ ಸದಸ್ಯರಾದ ಸತೀಶ ನಾಯ್ಕ, ವೈದ್ಯರಾದ ಡಾ. ದೀಪಕ ಭಟ್, ಡಾ.ಸೌಮ್ಯ ಭಟ್ ವೈದ್ಯಕೀಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

    Share This
    300x250 AD
    300x250 AD
    300x250 AD
    Back to top