• Slide
  Slide
  Slide
  previous arrow
  next arrow
 • ಮಂಡಗಳಲೆ ಶಾಲೆಗೆ ಹಳೆ ವಿದ್ಯಾರ್ಥಿಗಳಿಂದ ಸ್ಮಾರ್ಟ್ ಟಿವಿ ಕೊಡುಗೆ

  300x250 AD

  ಸಿದ್ದಾಪುರ: ತಾಲೂಕಿನ ಕೊರ್ಲಕೈ ಗ್ರಾಮ ಪಂಚಾಯತ ವ್ಯಾಪ್ತಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮಂಡಗಳಲೆಯಲ್ಲಿ ಶಾಲೆಯ ಹಳೆಯ ವಿದ್ಯಾರ್ಥಿಗಳು ಶಾಲಾ ಮಕ್ಕಳ ಕಲಿಕೆಗೆ ಅನುಕೂಲವಾಗುವ ದೃಷ್ಟಿಯಿಂದ ಸ್ಮಾರ್ಟ್ ಟಿವಿಯನ್ನು ಕೊಡುಗೆಯಾಗಿ ನೀಡಿದರು.

  ಈ ಮೂಲಕ ಗ್ರಾಮೀಣ ಪ್ರದೇಶದ ಶಾಲೆಯೊಂದರಲ್ಲಿ ಸ್ಮಾರ್ಟ್ ಕ್ಲಾಸ್ ಪ್ರಾರಂಭಿಸಲು ಸ್ಮಾರ್ಟ್ ಟಿವಿ ಅನುಕೂಲವಾಗಿದೆ. ಹಳೆ ವಿದ್ಯಾರ್ಥಿಗಳ ಈ ಕಾರ್ಯವನ್ನು ಶಾಲೆಯ ಎಸ್.ಡಿ.ಎಮ್.ಸಿ.ಅಧ್ಯಕ್ಷರು ಹಾಗೂ ಸದಸ್ಯರುಗಳು, ಶಿಕ್ಷಕರು ಮತ್ತು ಊರಿನ ನಾಗರಿಕರು ಅಭಿನಂದಿಸಿದ್ದಾರೆ.

  300x250 AD

  Share This
  300x250 AD
  300x250 AD
  300x250 AD
  Leaderboard Ad
  Back to top