• Slide
    Slide
    Slide
    previous arrow
    next arrow
  • ಕಾರವಾರದಲ್ಲಿ ದಿಶಾ ಸಮಿತಿ ಸಭೆ

    300x250 AD

    ಕಾರವಾರ: ಇಲ್ಲಿನ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಸಂಸದ ಅನಂತಕುಮಾರ್ ಹೆಗಡೆ ಅವರ ನೇತೃತ್ವದಲ್ಲಿ ನಡೆದ ದಿಶಾ ಸಮಿತಿ ಸಭೆಯಲ್ಲಿ ಕಾರವಾರ- ಅಂಕೋಲಾ ಶಾಸಕಿ ರೂಪಾಲಿ ನಾಯಕ ಪಾಲ್ಗೊಂಡಿದ್ದರು.

    ಈ ಸಂದರ್ಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಕನಸಿನ ಯೋಜನೆಯಾದ ಜಲಜೀವನ ಮೀಷನ್ ಯೋಜನೆಯನ್ನು ಯಶಸ್ವಿಗೊಳಿಸಬೇಕು. ಕಾಮಗಾರಿ ನಡೆಸುವ ಸ್ಥಳಗಳಲ್ಲಿ ಫಲಕಗಳನ್ನು ಅಳವಡಿಸಬೇಕು. ಯೋಜನೆಯ ಮಹತ್ವವನ್ನು ಜನರಿಗೆ ತಲುಪುವಂತೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಲಾಯಿತು.

    300x250 AD

    ಈ ಸಂದರ್ಭದಲ್ಲಿ ಕುಮಟಾ ಶಾಸಕ ದಿನಕರ ಶೆಟ್ಟಿ, ಭಟ್ಕಳ ಶಾಸಕ ಸುನೀಲ್ ನಾಯ್ಕ, ಜಿಲ್ಲಾ ಪಂಚಾಯತ ಸಿಇಓ ಉಪಸ್ಥಿತರಿದ್ದರು.

    Share This
    300x250 AD
    300x250 AD
    300x250 AD
    Leaderboard Ad
    Back to top