Slide
Slide
Slide
previous arrow
next arrow

ಅನ್ನದಾನ ಮಾಡಿ ತಮ್ಮ ಅಭಿಮಾನ ವ್ಯಕ್ತಪಡಿಸಿದ ಪುನೀತ್ ಅಭಿಮಾನಿಗಳು

300x250 AD

ಶಿರಸಿ: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಹನ್ನೆರಡನೇ ದಿನದ ಕಾರ್ಯಕ್ರಮದ ಅಂಗವಾಗಿ ತಾಲೂಕಿನ ಬಿಳುರು ಗ್ರಾಮದಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿಮಾನಿಗಳು ಊರಲ್ಲಿ ಪುನೀತ್ ರಾಜ್’ಕುಮಾರ್ ಸರ್ಕಲ್ ಎಂದು ನಾಮಕರಣ ಮಾಡಿ ಮೌನಾಚರಣೆ ಮಾಡಿದರು. ಇದೇ ಸಂದರ್ಭದಲ್ಲಿ ಸಾವಿರಾರು ಜನರಿಗರೆ ಅನ್ನದಾನ ಮಾಡಿ ತಮ್ಮ ಅಭಿಮಾನ ವ್ಯಕ್ತಪಡಿಸಿದರು. ವಿಶೇಷ ಎಂದರೆ ಪುನೀತ್ ರಾಜಕುಮಾರ್ ಅವರ ಅಭಿಮಾನಿಗಳ ಜನಸಾಗರವೇ ಹರಿದು ಬಂದಿತ್ತು

300x250 AD
Share This
300x250 AD
300x250 AD
300x250 AD
Back to top