Slide
Slide
Slide
previous arrow
next arrow

ಚಂದಗುಳಿಯಲ್ಲಿ ವಿಜೃಂಭಣೆಯ ಕಾರ್ತಿಕ ದೀಪೋತ್ಸವ

300x250 AD

ಯಲ್ಲಾಪುರ: ತಾಲೂಕಿನ ಚಂದಗುಳಿ ಘಂಟೆ ಗಣಪತಿ ದೇವಸ್ಥಾನದಲ್ಲಿ ಕಾರ್ತೀಕ ದೀಪೋತ್ಸವ ವಿಜೃಂಭಣೆಯಿಂದ ನಡೆಯಿತು.
ದೇವಸ್ಥಾನದ ಆವಾರದಲ್ಲಿ ದೀಪಗಳನ್ನು ಬೆಳಗಿ, ದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಭಕ್ತಾದಿಗಳು ಪಾಲ್ಗೊಂಡಿದ್ದರು.

300x250 AD
Share This
300x250 AD
300x250 AD
300x250 AD
Back to top