Slide
Slide
Slide
previous arrow
next arrow

ಸಿದ್ದಾಪುರದಲ್ಲಿ ನ.12ಕ್ಕೆ ಕೊರೊನಾ ಲಸಿಕೆ ಲಭ್ಯ

300x250 AD

ಸಿದ್ದಾಪುರ: ತಾಲೂಕಿನಲ್ಲಿ ನ.12 ಶುಕ್ರವಾರ 1350 ಡೋಸ್ ಲಸಿಕೆ ಲಭ್ಯವಿದ್ದು, ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳಬೇಕೆಂದು ಆರೋಗ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD


ಲಭ್ಯವಿರುವ 1350 ಡೋಸ್ ಲಸಿಕೆಯನ್ನು ಆವರಗುಪ್ಪ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 250 ಡೋಸ್, ಹಾಳದಕಟ್ಟಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 300, ಕಾನಗೋಡು ಗ್ರಾಮ ಪಂಚಾಯತ ಸಭಾಭವನ 200, ಬಿದ್ರಕಾನ ಗ್ರಾ.ಪಂ ಸಭಾಭವನ 300, ಬಿಳಗಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 200, ಕಡಕೇರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 200, ದೊಡ್ಮನೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 100 ಡೋಸ್ ವ್ಯಾಕ್ಸಿನ್ ಲಭ್ಯವಿದೆ.

Share This
300x250 AD
300x250 AD
300x250 AD
Back to top