• Slide
    Slide
    Slide
    previous arrow
    next arrow
  • ಮತಯಾಚಿಸಿದ ವ.ಚ.ಚನ್ನೇಗೌಡ

    300x250 AD

    ಯಲ್ಲಾಪುರ: ಕನ್ನಡ ಸಾಹಿತ್ಯ ಪರಿಷತ್ ರಾಜ್ಯ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ವ.ಚ.ಚನ್ನೇಗೌಡ ಪಟ್ಟಣದ ವಿವಿಧೆಡೆಯಲ್ಲಿ ಸಾಹಿತ್ಯ ಪರಿಷತ್ ಸದಸ್ಯರನ್ನು ಭೇಟಿ ಮಾಡಿ ಮತ ಯಾಚಿಸಿದರು.
    ಈ ಸಂದರ್ಭದಲ್ಲಿ ರಂಗಭೂಮಿ ಕಲಾವಿದ ರಂಗಣ್ಣ, ಜಿಲ್ಲಾ ಕಸಾಪ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ವೇಣುಗೋಪಾಲ ಮದ್ಗುಣಿ ಇದ್ದರು.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top