Slide
Slide
Slide
previous arrow
next arrow

ಟ್ಯಾಂಕರ್-ಲಾರಿ ಡಿಕ್ಕಿ; ವಾಹನ ಜಖಂ

300x250 AD

ಯಲ್ಲಾಪುರ: ಟ್ಯಾಂಕರೊಂದು ಎರಡು ಲಾರಿಗಳಿಗೆ ಡಿಕ್ಕಿ ಹೊಡೆದ ಘಟನೆ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ತಾಲೂಕಿನ ಆರತಿಬೈಲ್ ಘಟ್ಟದಲ್ಲಿ ಶುಕ್ರವಾರ ನಡೆದಿದೆ.

300x250 AD


ಯಲ್ಲಾಪುರದಿಂದ ಅಂಕೋಲಾ ಕಡೆಗೆ ಬರುತ್ತಿದ್ದ ಟ್ಯಾಂಕರ್, ಮುಂದಿನಿಂದ ಹೋಗುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದು, ನಿಯಂತ್ರಣ ತಪ್ಪಿ ಇನ್ನೊಂದು ಲಾರಿಗೆ ಡಿಕ್ಕಿ ಹೊಡೆದಿದೆ. ಮೂರೂ ವಾಹನಗಳು ಜಖಂಗೊಂಡಿದ್ದು, ಚಾಲಕ, ನಿರ್ವಾಹಕರು ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಪೆÇಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Share This
300x250 AD
300x250 AD
300x250 AD
Back to top