• Slide
    Slide
    Slide
    previous arrow
    next arrow
  • ಬ್ಯಾಂಕ್ ಶತಮಾನೋತ್ಸವ ನೆನಪಿನ ಅಂಚೆ ಲಕೋಟೆ ಬಿಡುಗಡೆ

    300x250 AD

    ಶಿರಸಿ: ಕೆ.ಡಿ.ಸಿ.ಸಿ ಬ್ಯಾಂಕ್ ನ ಶತಮಾನೋತ್ಸವದ ಸವಿ ನೆನಪಿಗಾಗಿ ಭಾರತೀಯ ಅಂಚೆ ಇಲಾಖೆಯು ಹೊರತಂದಿರುವ ವಿಶೇಷ ಅಂಚೆ ಲಕೋಟೆಯನ್ನು ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಅವರು ಕೆ.ಡಿ.ಸಿ.ಸಿ ಬ್ಯಾಂಕ್ ಪ್ರಧಾನ ಕಚೇರಿಯ ಸಭಾಂಗಣದಲ್ಲಿ ಬಿಡುಗಡೆಗೊಳಿಸಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

    300x250 AD


    ಈ ಸಂದರ್ಭದಲ್ಲಿ ಕೆ.ಡಿ.ಸಿ.ಸಿ ಬ್ಯಾಂಕ್ ನ ಉಪಾಧ್ಯಕ್ಷರಾದ ಮೋಹನದಾಸ್ ನಾಯಕ, ನಿರ್ದೇಶಕರಾದ ಎಸ್.ಎಲ್.ಫೋಟ್ನೇಕರ್, ಎಲ್.ಟಿ. ಪಾಟೀಲ್ ಹಾಗೂ ಅಂಚೆ ಇಲಾಖೆಯ ಅಧಿಕಾರಿಗಳು, ಬ್ಯಾಂಕ್ ನ ವ್ಯವಸ್ಥಾಪಕರು, ಅಧಿಕಾರಿಗಳು ಉಪಸ್ಥಿತರಿದ್ದರು.

    Share This
    300x250 AD
    300x250 AD
    300x250 AD
    Leaderboard Ad
    Back to top