ಶಿರಸಿ: ತಾಲೂಕಿನಲ್ಲಿ ನ.18ರಂದು ವಿವಿಧೆಡೆ ಕೊರೊನಾ ಲಸಿಕೆ ಲಭ್ಯವಿದ್ದು, ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳಬೇಕೆಂದು ಆರೋಗ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಲಸಿಕೆಯನ್ನು ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ, ಪ್ರಾಥಮಿಕ ಆರೋಗ್ಯ ಕೇಂದ್ರ ಬನವಾಸಿ, ಅಂಗನವಾಡಿ ಕೇಂದ್ರ ತಿಗಣಿ, ಬಿಸಲಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರ, ದಾಸನಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರ, ಹೆಗಡೆಕಟ್ಟಾ ಪ್ರಾಥಮಿಕ ಆರೋಗ್ಯ ಕೇಂದ್ರ, ಹುಲೇಕಲ್ ಅಂಗನಾಡಿ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ ಸಾಲ್ಕಣಿ, ಕುಂಬ್ರಿತಗ್ಗು ಅಂಗನವಾಡಿ ಕೇಂದ್ರ, ಸುಗಾವಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಲಸಿಕೆ ಲಭ್ಯವಿದೆ ಎಂದು ತಿಳಿಸಿದ್ದಾರೆ.