ಸಿದ್ದಾಪುರ: ತಾಲೂಕಿನಾದ್ಯಂತ ಅಕಾಲಿಕ ಮಳೆಯಿಂದ ಕೊಯ್ಲಿಗೆ ಬಂದಿರುವ ಭತ್ತದ ಬೆಳೆ ನಾಶವಾಗುತ್ತಿದ್ದು, ಬೆಳೆಗಾರರ ಅಳಲನ್ನು ಕೇಳುವವರಿಲ್ಲದಂತಾಗಿದೆ. ಹಾನಿಯಾದ ಬೆಳೆಯ ಸೂಕ್ತ ಸಮೀಕ್ಷೆ ನಡೆಸಿ ಪರಿಹಾರ ನೀಡುವಂತೆ ರಾಜ್ಯ ಸರ್ಕಾರವನ್ನು ಬೆಳೆಗಾರರು ಆಗ್ರಹಿಸಿದ್ದಾರೆ.
ಸಿದ್ದಾಪುರದೆಲ್ಲೆಡೆ ಅಕಾಲಿಕ ಮಳೆಗೆ ತುತ್ತಾದ ಭತ್ತ; ರೈತರ ಅಳಲು
