ಕಾರವಾರ: ಗ್ರಾಹಕರ ವಿದ್ಯುತ್ ಸಮಸ್ಯೆಗಳಿಗೆ ಸಂಬಂಧಿಸಿದಂತೆ ವಿದ್ಯುತ್ ಅದಾಲತ್ ನ. 20 ರಂದು ಕಾರವಾರದ ಹೆಸ್ಕಾಂ ಕಚೇರಿಯಲ್ಲಿ ಆಯೋಜಿಸಲಾಗಿದೆ. ವಿದ್ಯುತ್ ಅದಾಲತ್ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯ ವರೆಗೆ ಹಾಗೂ ಗ್ರಾಹಕರ ಸಂವಾದ ಸಭೆಯನ್ನು 3. 30 ರಿಂದ 5. 30 ರವರೆಗೆ ನಡೆಸಲಾಗುತ್ತಿದ್ದು ವಿದ್ಯುತ್ ಸಂಬಂಧಿಸಿದಂತೆ ಸಮಸ್ಯೆಗಳಿದ್ದರೆ ಗ್ರಾಹಕರು ಸಭೆಗೆ ಹಾಜರಾಗಿ ತಮ್ಮ ಕುಂದು ಕೊರತೆಗಳ ಅಹವಾಲುಗಳನ್ನು ಸಲ್ಲಿಸಬಹುದಾಗಿದೆ ಎಂದು ಹೆಸ್ಕಾಂ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನ. 20ರಂದು ವಿದ್ಯುತ್ ಅದಾಲತ್
