• first
    second
    third
    previous arrow
    next arrow
  • ಕಡಲ ತೀರದಲ್ಲಿ ಲಂಗರು ಹಾಕಿದ ದೋಣಿಗಳು

    300x250 AD


    ಕಾರವಾರ: ಕರಾವಳಿಯಲ್ಲಿ ಸುರಿಯುತ್ತಿರುವ ಅಕಾಲಿಕ ಮಳೆಯಿಂದಾಗಿ, ಸಮುದ್ರದಲ್ಲಿ ಅಲೆಗಳ ಹೆಚ್ಚಳ, ಅಬ್ಬರದಕಾರಣ ದೋಣಿಗಳು ಕಡಲಲ್ಲಿ ಹಾಗೂ ಬಂದರಿನಲ್ಲಿ ಲಂಗುರ ಹಾಕಿದ್ದು, ಮೀನುಗಾರಿಕೆ ಅಸ್ತವ್ಯಸ್ತವಾಗಿದೆ.


    ಇನ್ನು ಮೂರು ದಿನ ಮೋಡಕವಿದ ವಾತಾವರಣ ಮುಂದುವರಿಯಲಿದ್ದು, ಯಾವುದೇಕ್ಷಣ ಮಳೆ ಸುರಿಯಬಹುದಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಸಲಾಗಿದೆ. ಅಧಿಕ ಮಳೆಯ ಪಟ್ಟಿಯಲ್ಲಿ ಉತ್ತರಕನ್ನಡ ಸಹ ಇದ್ದು, ತಾಲೂಕು ಆಡಳಿತಗಳು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.

    300x250 AD
    Share This
    300x250 AD
    300x250 AD
    300x250 AD
    Back to top