• first
    second
    third
    previous arrow
    next arrow
  • ಶಿರಸಿಯ ವಿವಿಧೆಡೆ ನ.25, 27ಕ್ಕೆ ವಿದ್ಯುತ್ ವ್ಯತ್ಯಯ

    300x250 AD


    ಶಿರಸಿ: ಶಿರಸಿ ಉಪ ವಿಭಾಗದ ಗ್ರಾಮೀಣ-2 ಶಾಖಾ ವ್ಯಾಪ್ತಿಯಲ್ಲಿ ಪಿ.ಡಬ್ಲೂ.ಡಿ ಇಲಾಖೆಯಿಂದ ರಸ್ತೆ ಅಗಲೀಕರಣ ಹಾಗೂ ಕೇಬಲ್ ಅಳವಡಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಶಿರಸಿ 110/11 ಕೆ.ವಿ ಉಪಕೇಂದ್ರದಿಂದ ಹೊರಡುವ ಗ್ರಾಮೀಣ ಮಾರ್ಗವಾದ ಕೆಂಗ್ರೆ, ಮಾರಿಗದ್ದೆ, ದೇವನಳ್ಳಿ ಹಾಗೂ ಸಂಪಖಂಡ 11 ಕೆ.ವಿ ಮಾರ್ಗದಲ್ಲಿ ನ.25 ಗುರುವಾರ ಹಾಗೂ ನ.27 ಶನಿವಾರ ಬೆಳಿಗ್ಗೆ 10 ರಿಂದ ಸಾಯಂಕಾಲ 6 ಗಂಟೆವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ.

    ಕಾರಣ ಗ್ರಾಹಕರು ಸಹಕರಿಸಬೇಕೆಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರು ಕಾರ್ಯ ಮತ್ತು ಪಾಲನಾ ಉಪ ವಿಭಾಗ, ಹೆಸ್ಕಾಂ ಶಿರಸಿ ರವರು ತಿಳಿಸಿದ್ದಾರೆ.

    300x250 AD

    Share This
    300x250 AD
    300x250 AD
    300x250 AD
    Back to top