Home › ಚಿತ್ರ ಸುದ್ದಿ › ತರಕಾರಿ ಲಾರಿ ಪಲ್ಟಿ ತರಕಾರಿ ಲಾರಿ ಪಲ್ಟಿ ಚಿತ್ರ ಸುದ್ದಿ Posted on 2 years ago • Updated 2 years ago —by euttarakannada.in Share on FacebookTweet on TwitterLinkedInPinterestMail ಯಲ್ಲಾಪುರ: ತಾಲೂಕಿನ ಜಮಗುಳಿ ಕ್ರಾಸ್ ಬಳಿ ತರಕಾರಿ ಲಾರಿ ಪಲ್ಟಿಯಾದ ಘಟನೆ ನಡೆದಿದೆ. ಮಹಾರಾಷ್ಟ್ರದಿಂದ ಕೇರಳಕ್ಕೆ ತರಕಾರಿ ಸಾಗಿಸುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಲಾರಿ ಜಖಂಗೊಂಡಿದೆ. ತರಕಾರಿಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ. Share This Share on FacebookTweet on TwitterLinkedInPinterestMail Post navigation Previous Postಕನ್ನಡ ನಾಡು ಉದಯವಾಗಲು ಕಾವ್ಯ ಮಾರ್ಗದ ಸತ್ಯವೇ ಸಾಧನ: ರಂಗಕರ್ಮಿ ಡಾ. ಶ್ರೀಪಾದ ಭಟ್Next Postಚಿಕಿತ್ಸೆ ಫಲಕಾರಿಯಾಗದೆ ಸೂರಿ ಶೇರುಗಾರ ನಿಧನ