ಹೊನ್ನಾವರ: ತಾಲೂಕಿನ ಎಮ್.ಪಿ.ಇ ಸೊಸೈಟಿ ಸೆಂಟ್ರಲ್ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಜಾನಪದ ಹಾಡಿನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಶಾಲೆಗೆ ಹೆಮ್ಮೆ ತಂದಿದ್ದಾರೆ.
65ನೇ ಕನ್ನಡ ರಾಜ್ಯೋತ್ಸವದ ನಿಮಿತ್ತ ಕುಮಟಾದ ಬಿ.ಜಿ.ಎಸ್ ಕೇಂದ್ರೀಯ ವಿದ್ಯಾಲಯ ಆಯೋಜಿಸಿತ್ತು. ಸಾಧನೆಗೈದಂತಹ ಎಲ್ಲಾ ವಿದ್ಯಾಥಿಗಳನ್ನು ಶಾಲಾ ಆಡಳಿತ ಮಂಡಳಿಯವರು, ಪ್ರಾಂಶುಪಾಲರು ಹಾಗೂ ಎಲ್ಲಾ ಶಿಕ್ಷಕರು ಅಭಿನಂದಿಸಿದ್ದಾರೆ.