• first
  second
  third
  previous arrow
  next arrow
 • ತಾಳಗುಪ್ಪ-ಬೆಂಗಳೂರು ರೈಲಿಗೆ ಸಿಕ್ಕಿ ಶಿರಸಿಯ ನಾಗರಾಜ್ ಹೆಗಡೆ ಸಾವು

  300x250 AD

  ಶಿರಸಿ: ತಾಳಗುಪ್ಪ-ಬೆಂಗಳೂರಿಗೆ ಸಂಚರಿಸುವ ರೈಲಿಗೆ ಸಿಲುಕಿ ಶಿರಸಿಯ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ಶನಿವಾರ ರಾತ್ರಿ ಸಾಗರ ನಗರದ ಶಿರವಾಳ ರೈಲ್ವೆ ಗೇಟ್ ಬಳಿ ನಡೆದಿದೆ.

  300x250 AD


  ಶಿರಸಿ ತಾಲೂಕಿನ ಹುಲೇಕಲ್ ನ ನಾಗರಾಜ್ ಹೆಗಡೆ(31) ಎಂಬುವರೆ ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಇವರು ಸಾಗರದ ಜೆ.ಎಂ.ಎಫ್ ಸಿ ಯಲ್ಲಿ ಬೆಂಚ್ ಕ್ಲರ್ಕ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ರೈಲಿಗೆ ಸಿಲುಕಿ ದೇಹ ಛಿದ್ರ ಛಿದ್ರಗೊಂಡಿದ್ದು ಬಹುತೇಕ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ಕುರಿತು ರೈಲ್ವೆ ಪೆÇಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಕೈಗೊಂಡಿದ್ದಾರೆ.

  Share This
  300x250 AD
  300x250 AD
  300x250 AD
  Back to top