Slide
Slide
Slide
previous arrow
next arrow

ಭಾಷಣ ಸ್ಪರ್ಧೆ; ಸಂಧ್ಯಾ, ಪೃಥ್ವಿ ವಿದ್ಯಾರ್ಥಿಗಳ ಸಾಧನೆ

300x250 AD

ಶಿರಸಿ: ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ ಸಹಕಾರದ ಮೇರೆಗೆ ನೆಹರೂ ಯುವ ಕೇಂದ್ರದ ವತಿಯಿಂದ ನ.29 ರಂದು ಕಾರವಾರದಲ್ಲಿ ಜರುಗಿದ ಜಿಲ್ಲಾ ಮಟ್ಟದ ‘ದೇಶಭಕ್ತಿ ಮತ್ತು ರಾಷ್ಟ್ರ ನಿರ್ಮಾಣ’ ವಿಷಯದ ಕುರಿತು ನಡೆದ ಭಾಷಣ ಸ್ಪರ್ಧೆಯಲ್ಲಿ ಯಲ್ಲಾಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಬಿ.ಕಾಂ. ತೃತೀಯ ವರ್ಷದ ವಿದ್ಯಾರ್ಥಿನಿ ಸಂಧ್ಯಾ ಮರಾಠಿ ದ್ವಿತೀಯ ಸ್ಥಾನ ಹಾಗೂ ಪೃಥ್ವಿ ಗಾಂವ್ಕರ ತೃತೀಯ ಸ್ಥಾನ ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ. ಇವರಿಗೆ ಕಾಲೇಜಿನ ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top