Slide
Slide
Slide
previous arrow
next arrow

ವಿಶ್ವದರ್ಶನ ಕಲಿಕಾರ್ಥಿ ಸಹಾಯ ಕೇಂದ್ರ ಉದ್ಘಾಟನಾ ಕಾರ್ಯಕ್ರಮ ಮುಂದಕ್ಕೆ

300x250 AD

ಯಲ್ಲಾಪುರ: ವಿಶ್ವದರ್ಶನ ಶಿಕ್ಷಣ ಸಂಸ್ಥೆ ಆವಾರದಲ್ಲಿ ಡಿ.1ರಂದು ನಡೆಯಬೇಕಿದ್ದ ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯದ ‘ಕಲಿಕಾರ್ಥಿ ಸಹಾಯ ಕೇಂದ್ರ’ ಉದ್ಘಾಟನಾ ಕಾರ್ಯಕ್ರಮವನ್ನು ಚುನಾವಣಾ ನೀತಿ ಸಂಹಿತೆ ಕಾರಣದಿಂದ ಮುಂದೂಡಲಾಗಿದೆ ಎಂದು ವಿಶ್ವದರ್ಶನ ಶಿಕ್ಷಣ ಸಂಸ್ಥೆ ಸಾರ್ವಜನಿಕ ಸಂಪರ್ಕಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top