ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಬುಧವಾರ ಶೇ.0.29 ರಷ್ಟು ಕೊರೊನಾ ಪಾಸಿಟಿವಿಟಿ ಪ್ರಮಾಣ ದಾಖಲಾಗಿದೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ. ಅದರಂತೆ ಕಳೆದ ಎರಡು ದಿನದ ಅವಧಿಯ ಮಂಗಳವಾರ ಶೇ.0. 29 ಹಾಗೂ ಸೋಮವಾರ ಶೇ. 0.34 ರಷ್ಟು ಪಾಸಿಟಿವಿಟಿ ದಾಖಲಾಗಿತ್ತು. ಕೊರೊನಾ ಸೋಂಕಿನ ಪ್ರಮಾಣ ಮತ್ತು ಸಾವಿನ ಪ್ರಮಾಣ ಕಡಿಮೆಯಾಗುತ್ತಿರುವುದು ಕೊಂಚ ಸಮಾಧಾನಕರ ವಿಷಯವಾಗಿದೆ.