• first
    second
    third
    previous arrow
    next arrow
  • ಉಚಿತ ಜೆಸಿಬಿ ಆಪರೇಟರ್ ಟ್ರೈನಿಂಗ್’ಗೆ ಅರ್ಜಿ ಆಹ್ವಾನ

    300x250 AD


    ದಾಂಡೇಲಿ: ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆಯ ವತಿಯಿಂದ 30 ದಿನಗಳ ಅವಧಿಯ ಉಚಿತ ಜೆಸಿಬಿ ಆಪರೇಟರ್ ಟ್ರೈನಿಂಗ್ ನೀಡಲಾಗುತ್ತಿದ್ದು, ಆಸಕ್ತರು ನ. 30 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.


    18 ರಿಂದ 45 ವರ್ಷದೊಳಗಿನ ನಿರುದ್ಯೋಗಿ ಯುವಕರು. ಉದ್ಯೋಗ ಮಾಡಲು ತರಬೇತಿ ಅನುಕೂಲವಾಗಲಿದ್ದು, ಊಟ ವಸತಿಯೊಂದಿಗೆ ತರಬೇತಿ ನೀಡಲಾಗುತ್ತಿದೆ. ಮೊದಲು ಬಂದವರಿಗೆ ಹಾಗೂ ಗ್ರಾಮೀಣ ಭಾಗದವರಿಗೆ ಮೊದಲ ಆದ್ಯತೆ. ಆಸಕ್ತರು ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆ, ದಾಂಡೇಲಿ -581325 ಈ ವಿಳಾಸಕ್ಕೆ ಅಥವಾ ವಾಟ್ಸಪ್ 9449782425 ಅಥವಾ 9632143217 ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ 08284-298547 ಸಂಪರ್ಕಿಸಬಹುದೆಂದು ಕೆನರಾ ಬ್ಯಾಂಕ್ ದೇಶಪಾಂಡೆ ಆರ್ ಸೆಟ್ ಸಂಸ್ಥೆಯ ನಿರ್ದೇಶಕ ಪ್ರಸನ್ನ ಕುಮಾರ ಕುಲಕರ್ಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    300x250 AD

    Share This
    300x250 AD
    300x250 AD
    300x250 AD
    Back to top