• first
    second
    third
    previous arrow
    next arrow
  • ರಾಜ್ಯ ಮಟ್ಟದ ಲೇಖನ ಸ್ಪರ್ಧೆ; ಶಿಕ್ಷಕಿ ಯಶಸ್ವಿನಿ ಪ್ರಥಮ

    300x250 AD

    ಶಿರಸಿ: ರಾಜ್ಯಮಟ್ಟದ ಲೇಖನ ಸ್ಪರ್ಧೆಯಲ್ಲಿ ಕಾನಸೂರು ಶ್ರೀ ಕಾಳಿಕಾ ಭವಾನಿ ಪ್ರೌಢಶಾಲೆಯ ಗಣಿತ ಶಿಕ್ಷಕಿ ಯಶಸ್ವಿನಿ ಶ್ರೀಧರ ಮೂರ್ತಿ ಪ್ರಥಮ ಸ್ಥಾನ ಗಳಿಸಿದ್ದಾರೆ.


    ಪತ್ರಕರ್ತ ರವಿ ಬೆಳಗೆರೆ ಪ್ರಥಮ ವರ್ಷದ ಪುಣ್ಯ ಸ್ಮರಣೆ ಅಂಗವಾಗಿ ಮಂಡ್ಯದ ಯುವ ಬಳಗ ಆಯೋಜಿಸಿದ್ದ ರವಿ ಬೆಳಗೆರೆ ಬದುಕು, ಬರಹ ಕುರಿತು ರಾಜ್ಯ ಮಟ್ಟದ ಲೇಖನ ಸ್ಪರ್ಧೆ ಆಯೋಜಿಸಲಾಗಿತ್ತು.

    300x250 AD


    ಬೆಂಗಳೂರಿನ ಪ್ರಾರ್ಥನಾ ಶಾಲೆ ಅಧ್ಯಾಪಕ ವೃಂದ ತೀರ್ಪು ನೀಡಿ, ಶುಭಕೋರಿದೆ. ವಿಜೇತರಿಗೆ ಸೂಕ್ತ ವೇದಿಕೆಯಲ್ಲಿ ಸನ್ಮಾನಿಸಲಾಗುವುದು ಎಂದು ಆಯೋಜಕ ದೀಕ್ಷಿತ್ ನಾಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Share This
    300x250 AD
    300x250 AD
    300x250 AD
    Back to top