Slide
Slide
Slide
previous arrow
next arrow

ಡಿ.7ಕ್ಕೆ ಸ್ವರ್ಣವಲ್ಲೀಯಲ್ಲಿ ಆರಾಧನೆ

300x250 AD


ಶಿರಸಿ: ಸೋಂದಾ ಸ್ವರ್ಣವಲ್ಲೀ ಮಹಾ ಸಂಸ್ಥಾನದಲ್ಲಿ ಶ್ರೀ ಸರ್ವಜ್ಞೇಂದ್ರ ಸರಸ್ವತೀ ಮಹಾಸ್ವಾಮೀಜಿಗಳ ಆರಾಧನೆ ಡಿ.7ರಂದು ನಡೆಯಲಿದೆ. ಅಂದು ಬೆಳಿಗ್ಗೆ 5ರಿಂದ ಗುರುಮೂರ್ತಿಯಲ್ಲಿ ಶತರುದ್ರ, ಮಧ್ಯಾಹ್ನ 12:30ಕ್ಕೆ ಮಹಾ ಮಂಗಳಾರತಿ, ಆರಾಧನಾ ಕಾರ್ಯಕ್ರಮಗಳು ನಡೆಯಲಿದೆ.

ಸಂಜೆ 5:30ರಿಂದ ಬೆಂಗಳೂರಿನ ಪ್ರತಿಮಾ ಅತ್ರೇಯಾ ಅವರಿಂದ ಗಾಯನ ಹಾಗೂ ತಬಲಾದಲ್ಲಿ ಗಣೇಶ ಗುಂಡ್ಕಲ್, ಹಾರ್ಮೋನಿಯಂದಲ್ಲಿ ಪ್ರಕಾಶ ಹೆಗಡೆ ಯಡಹಳ್ಳಿ ಪಾಲ್ಗೊಳಲಿದ್ದಾರೆ. ಭಕ್ತಾದಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಎಂದು ಸಂಸ್ಥಾನದ ಪರವಾಗಿ ಅಧ್ಯಕ್ಷ ವಿ.ಎನ್.ಹೆಗಡೆಬೊಮ್ಮನಳ್ಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD

Share This
300x250 AD
300x250 AD
300x250 AD
Back to top