Slide
Slide
Slide
previous arrow
next arrow

ಟಿಬೇಟಿಯನ್ ಕಾಲೋನಿ ಅಡುಗೆ ಕೆಲಸಕ್ಕೆ ಹೋಗುತ್ತಿದ್ದ ಮಹಿಳೆಗೆ ಕೊರೊನಾ ಪಾಸಿಟಿವ್

300x250 AD

ಮುಂಡಗೋಡ: ಟಿಬೇಟಿಯನ್ ಕಾಲೋನಿಯಲ್ಲಿ ಕೆಲಸಕ್ಕೆ ಹೋಗುತ್ತಿದ್ದ ಹುನಗುಂದದ ಮಹಿಳೆಗೆ ಕೊರೊನಾ ಪಾಸಿಟಿವ್ ಬಂದಿದೆ ಎಂದು ಗ್ರಾಮ ಪಂಚಾಯತಿ ತಿಳಿಸಿದೆ.

300x250 AD


ಇಲ್ಲಿನ ಮಹಿಳೆ ಪ್ರತಿನಿತ್ಯ ಟಿಬೇಟಿಯನ್ ಕಾಲೋನಿಗೆ ಅಡುಗೆ ಮಾಡಲು ಹೋಗುತ್ತಿದ್ದಳು ಎನ್ನಲಾಗಿದೆ. ಹೀಗಾಗಿ, ಟಿಬೇಟಿಯನ್ ಕಾಲೋನಿಯಲ್ಲಿ ಕೋವಿಡ್ ಟೆಸ್ಟ್ ಮಾಡಿದ್ದರು. ನಂತರ ವರದಿಯಲ್ಲಿ ಮಹಿಳೆಗೆ ಕೊರೋನಾ ದೃಢ ಪಟ್ಟಿದೆ. ಹೀಗಾಗಿ, ಗ್ರಾಮ ಪಂಚಾಯತಿ ಸದಸ್ಯರುಗಳು, ಸಿಬ್ಬಂದಿಗಳು ಸೋಂಕಿತೆಯ ಮನೆಗೆ ಭೇಟಿ ನೀಡಿ, ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ.

Share This
300x250 AD
300x250 AD
300x250 AD
Back to top