Slide
Slide
Slide
previous arrow
next arrow

ದಾಂಡೇಲಿಯ ಶಾಲಾ ವಿದ್ಯಾರ್ಥಿಗೆ ಕರೋನಾ ಪಾಸಿಟಿವ್

300x250 AD

ದಾಂಡೇಲಿ: ಶಿರಸಿ ಶೈಕ್ಷಣಿಕ ಜಿಲ್ಲಾ ವ್ಯಾಪ್ತಿಯಲ್ಲಿನ ಓರ್ವ ಶಾಲಾ ವಿದ್ಯಾರ್ಥಿಗೆ ಕರೋನಾ ಪಾಸಿಟಿವ್ ದೃಢವಾಗಿದೆ ಎಂದು ಮಾಹಿತಿ ತಿಳಿದುಬಂದಿದೆ.

300x250 AD

ದಾಂಡೇಲಿಯ ಸರಕಾರಿ ಶಾಲೆಯೊಂದರ ವಿದ್ಯಾರ್ಥಿಯೋರ್ವರಿಗೆ ಕರೋನಾ ದೃಢವಾಗಿದ್ದು, ಈ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದೆ.

Share This
300x250 AD
300x250 AD
300x250 AD
Back to top