• first
    second
    third
    previous arrow
    next arrow
  • ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

    300x250 AD

    ಕುಮಟಾ: ರೈಲ್ವೆಗೆ ತಲೆ ಕೊಟ್ಟು ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಮಟಾ ಪಟ್ಟಣದ ಗುಡಾಳದಲ್ಲಿ ಸೋಮವಾರ ರಾತ್ರಿ ಸಂಭವಿಸಿದೆ. ಕುಮಟಾ ಪಟ್ಟಣದ ಎಪಿಎಂಸಿ ಸಮೀಪದ ನಿವಾಸಿ ಸಂಜಯ ಶೇಖರಪ್ಪ ಹುಣಸವಾರ್ (30) ಮೃತ ವ್ಯಕ್ತಿ.

    ಈತ ಕಳೆದ ಕೆಲ ದಿನಗಳಿಂದ ಜೀವನದಲ್ಲಿ ಜಿಗುಪ್ಸೆಗೊಂಡಿದ್ದು, ಗುಡಾಳ ಬಳಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈ ಕುರಿತು ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    300x250 AD
    Share This
    300x250 AD
    300x250 AD
    300x250 AD
    Back to top