• first
  second
  third
  previous arrow
  next arrow
 • ರವೀಂದ್ರನಾಥ ಟ್ಯಾಗೋರ್ ಕಡಲ ತೀರದಲ್ಲಿ ಸ್ವಚ್ಛತಾ ಕಾರ್ಯ

  300x250 AD


  ಕಾರವಾರ: ಅಂತರರಾಷ್ಟ್ರೀಯ ಸ್ವಯಂ ಸೇವಕರ ದಿನವನ್ನು ಯುಎನ್ ಜನರಲ್ ಕಡ್ಡಾಯಗೊಳಿಸಿದ ಹಿನ್ನೆಲೆಯಲ್ಲಿ ಡಬ್ಲ್ಯೂಡಬ್ಲ್ಯೂಎಫ್ ಹಾಗೂ ಬೆಟರ್ ಕಾರವಾರದ ವತಿಯಿಂದ ಇತ್ತೀಚೆಗೆ ಇಲ್ಲಿನ ರವೀಂದ್ರನಾಥ ಟ್ಯಾಗೋರ್ ಕಡಲ ತೀರದಲ್ಲಿ ಸ್ವಚ್ಛತಾ ಕಾರ್ಯ ಹಮ್ಮಿಕೊಳ್ಳಲಾಗಿತ್ತು.

  ಸುಮಾರು 40 ಸದಸ್ಯರು ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡಿದ್ದು, ಕಡಲತೀರದಲ್ಲಿದ್ದ ಗುಟ್ಕಾ ಪ್ಯಾಕೇಟ್ ಹೊದಿಕೆಗಳು ಮತ್ತು ಮದ್ಯದ ಬಾಟಲಿಗಳನ್ನು ಸ್ವಚ್ಛಗೊಳಿಸಿದರು.

  300x250 AD


  ಸರ್ಕಾರ ಮತ್ತು ನಾಗರಿಕರು ಒಟ್ಟಾಗಿ ಕೆಲಸ ಮಾಡಿದಾಗ ಮಾತ್ರ ಪ್ರತಿ ನಗರವನ್ನು ಸ್ವಚ್ಛ ನಗರವನ್ನಾಗಿಸಬಹುದು ಎಂಬುದು ಸಂಸ್ಥೆಯ ಆಶಯವಾಗಿದೆ.

  Share This
  300x250 AD
  300x250 AD
  300x250 AD
  Back to top