• first
    second
    third
    previous arrow
    next arrow
  • ಚುನಾವಣಾ ವೇಳಾಪಟ್ಟಿ ಪ್ರಕಟ; ಡಿಸಿ

    300x250 AD


    ಕಾರವಾರ: ಜಿಲ್ಲೆಯ ಜಾಲಿ ಪಟ್ಟಣ ಪಂಚಾಯತಿಯ 20 ಸ್ಥಾನಗಳನ್ನು ತುಂಬಲು ಸಾರ್ವತ್ರಿಕ ಚುನಾವಣಾ ವೇಳಾ ಪಟ್ಟಿಯನ್ನು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಪ್ರಕಟಿಸಿದ್ದಾರೆ.


    ಡಿ.8ರಂದು ಚುನಾವಣಾ ಅಧಿಸೂಚನೆ ಪ್ರಕಟ, ನಾಮಪತ್ರಗಳನ್ನು ಸಲ್ಲಿಸಲು ಡಿ 15 ಕೊನೆಯ ದಿನ, 16 ರಂದು ನಾಮಪತ್ರಗಳನ್ನು ಪರಿಶೀಲನೆ, ಡಿ.18 ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳುವ ಕೊನೆಯ ದಿನ, 27 ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ, 30 ರಂದು ಬೆಳಿಗ್ಗೆ 8 ಗಂಟೆಯಿಂದ ತಾಲೂಕಿನ ಕೆಂದ್ರ ಸ್ಥಳದಲಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    300x250 AD
    Share This
    300x250 AD
    300x250 AD
    300x250 AD
    Back to top