• first
  second
  third
  previous arrow
  next arrow
 • ಡಿ.27ರವರೆಗೆ ಹಕ್ಕು-ಆಕ್ಷೇಪಕ್ಕೆ ಅವಕಾಶ

  300x250 AD


  ಕಾರವಾರ: ಕರ್ನಾಟಕ ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆ ಅಂಗವಾಗಿ ಕರಡು ಮತದಾರರ ಪಟ್ಟಿಯನ್ನು ಜಿಲ್ಲೆಯಾದ್ಯಂತ ಎಲ್ಲ ಮತಗಟ್ಟೆಗಳಲ್ಲಿ ತಹಸೀಲ್ದಾರ್ ಮತ್ತು ಜಿಲ್ಲಾಧಿಕಾರಿ ಕಚೇರಿಗಳಲ್ಲಿ ಸಾರ್ವಜನಿಕ ಮಾಹಿತಿಗಾಗಿ ಪ್ರಕಟಿಸಲಾಗಿದೆ. ಕರಡು ಮತದಾರರ ಪಟ್ಟಿಗಳಲ್ಲಿ ಮತದಾರರ ಹೆಸರು ಪ್ರಕಟವಾದ ಬಗ್ಗೆ ಪರಿಶೀಲಿಸಿಕೊಳ್ಳಲು ಹಾಗೂ ಹಕ್ಕು ಮತ್ತು ಆಕ್ಷೇಪಗಳನ್ನು ನೀಡಲು ಡಿ.27 ರ ವರೆಗೆ ಕಾಲವಕಾಶ ನೀಡಿದೆ.


  ಇದರ ಸದುಪಯೋಗವನ್ನು ಅರ್ಹ ಶಿಕ್ಷಕ ಮತದಾರು ಸದುಪಯೋಗಪಡಿಸಿಕೊಳ್ಳಬೇಕು. ಸ್ವೀಕರಿಸಿದ ಹಕ್ಕು ಮತ್ತು ಆಕ್ಷೇಪಣೆಯ ಅರ್ಜಿಗಳನ್ನು ಪರಿಶೀಲಿಸಿ ಜ.12 ರಂದು ಕಾಲೋಚಿತಗೊಳಿಸಿ ಅಂತಿಮ ಮತದಾರರ ಪಟ್ಟಿಯನ್ನು ಜ.17 ರಂದು ಪ್ರಕಟಿಸಲಾಗುವುದು ಜಿಲ್ಲಾಧಿಕಾರಿ ಮುಲೈ ಮುಗಿಲನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  300x250 AD
  Share This
  300x250 AD
  300x250 AD
  300x250 AD
  Back to top