• Slide
    Slide
    Slide
    previous arrow
    next arrow
  • ಪಟ್ಟಣ ಪಂಚಾಯತ್ ಮತಗಟ್ಟೆಯಲ್ಲಿ ಮತ ಚಲಾಯಿಸಿದ ಸಚಿವ ಹೆಬ್ಬಾರ್

    300x250 AD

    ಯಲ್ಲಾಪುರ: ಉತ್ತರಕನ್ನಡ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಚುನಾಯಿತ ಮತಕ್ಷೇತ್ರದ ವಿಧಾನಪರಿಷತ ಚುನಾವಣೆ ಹಿನ್ನೆಲೆಯಲ್ಲಿ ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಅವರು ಪಕ್ಷದ ಕಾರ್ಯಾಲಯದಿಂದ ಪಟ್ಟಣ ಪಂಚಾಯತ ಸದಸ್ಯರೊಂದಿಗೆ ತೆರಳಿ, ಪಟ್ಟಣ ಪಂಚಾಯತ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.

    ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ನಮ್ಮ ಅಭ್ಯರ್ಥಿ ಗಣಪತಿ ಉಳ್ವೇಕರ್ ಅವರು ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಜಯಗಳಿಸುವುದರ ಮೂಲಕವಾಗಿ ಉತ್ತರಕನ್ನಡ ಜಿಲ್ಲೆಯ ಇತಿಹಾಸದಲ್ಲಿ ಹೊಸ ಮೈಲಿಗಳನ್ನು ಸೃಷ್ಟಿಸಲಿದ್ದಾರೆ ಎಂದರು.

    300x250 AD

    ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ ಅಧ್ಯಕ್ಷ ಸುನಂದಾ ದಾಸ್, ಉಪಾಧ್ಯಕ್ಷ ಶಾಮಲಿ ಪಾಟನಕರ್, ಸ್ಥಾಯಿ ಸಮಿತಿ ಅಧ್ಯಕ್ಷ ಅಮಿತ್ ಅಂಗಡಿ, ಪ್ರಮುಖರಾದ ವಿಜಯ ಮಿರಾಶಿ, ಮಂಡಲ ಉಪಾಧ್ಯಕ್ಷ ಶಿರಿಷ್ ಪ್ರಭು ಹಾಗೂ ಪಟ್ಟಣ ಪಂಚಾಯತ ಸದಸ್ಯರು ಉಪಸ್ಥಿತರಿದ್ದರು.

    Share This
    300x250 AD
    300x250 AD
    300x250 AD
    Leaderboard Ad
    Back to top