Slide
Slide
Slide
previous arrow
next arrow

ಹಳಿಯಾಳದಲ್ಲಿ ಮತ ಚಲಾಯಿಸಿದ ಆರ್ ವಿ ದೇಶಪಾಂಡೆ

300x250 AD

ಹಳಿಯಾಳ: ಉತ್ತರ ಕನ್ನಡ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳ ಮತಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ನಿಮಿತ್ತ ಇಂದು ಪುರಸಭೆಯಲ್ಲಿರುವ ಮತಗಟ್ಟೆಯಲ್ಲಿ ಮಾಜಿ ಸಚಿವ, ಶಾಸಕ ಆರ್.ವಿ ದೇಶಪಾಂಡೆ ಮತ ಚಲಾಯಿಸಿದರು. ಈ ಸಂದರ್ಭದಲ್ಲಿ ಹಳಿಯಾಳ ಪುರಸಭೆಯ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರು ಜೊತೆಗಿದ್ದರು.

300x250 AD
Share This
300x250 AD
300x250 AD
300x250 AD
Back to top