• first
    second
    third
    previous arrow
    next arrow
  • ಟೋಲ್ ಗೇಟ್ ಸಿಬ್ಬಂದಿ ಬಲಿ ಪಡೆದ ವೇಗದ ಕಾರ್ ಚಾಲನೆ

    300x250 AD

    ಭಟ್ಕಳ: ವೇಗವಾಗಿ ಶಿರೂರು ಕಡೆ ಹೋಗುತ್ತಿದ್ದ ಕಾರು ಟೋಲ್ ಗೇಟ್ ಮುಂಬಾಗದ ಗೋಡೆಗೆ ಡಿಕ್ಕಿ ಹೊಡೆದ ಘಟನೆನಡೆದಿದೆ. ಈ ಸಂಧರ್ಭದಲ್ಲಿ ಗೋಡೆಯ ಸಮೀಪವಿದ್ದ  ಟೋಲ್ ಸಿಬ್ಬಂದಿ ರಾಘವೇಂದ್ರ ಮೇಸ್ತ (44)ಗಂಭೀರ ಗಾಯಗೊಂಡು ಆಸ್ಪತ್ರೆಯ ಮಾರ್ಗದಲ್ಲಿ ಮೃತಪಟ್ಟಿದ್ದಾನೆ.

    ಕಾರಿನಲ್ಲಿದ್ದವರು ಕೂಡಾ ಗಂಭೀರ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. ಘಟನೆ ಬಳಿಕ ಟೋಲ್ ಗೇಟ್ ನಿರ್ಲಕ್ಷ ಹಾಗೂ ಸ್ಥಳೀಯರಿಗೆ ಮನ್ನಣೆ ನೀಡದಿರುವ ಕುರಿತು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ವಲ್ಪ ದಿನದ ಹಿಂದೆ ವಿವಿಧ ಸಂಘಟನೆಗಳು ಸೇರಿ ಎಚ್ಚರಿಕೆ ನೀಡಿದ್ದರು ಟೋಲ್ ಅಧಿಕಾರಿಗಳು ಪರಿಸ್ಥಿತಿ ಸುಧಾರಿಸಿಲ್ಲ. ಮಾತ್ರವಲ್ಲದೆ ಟೋಲ್ ಮೆನೇಜರ್ ಕರೆ ಸ್ವೀಕರಿಸಿಲ್ಲ. ರಾತ್ರಿ ಘಟನೆ ನಡೆದರು ಬೆಳಿಗ್ಗೆ ತನಕ ಸಂಬoಧಿಸಿದ ಅಧಿಕಾರಿಗಳು ಬಂದಿಲ್ಲ.

    300x250 AD
    Share This
    300x250 AD
    300x250 AD
    300x250 AD
    Back to top