• first
    second
    third
    previous arrow
    next arrow
  • ನೀತಿ ಸಂಹಿತೆ ಉಲ್ಲಂಘನೆ; ದೂರು ದಾಖಲು

    300x250 AD

    ಅಂಕೋಲಾ: ವಿಧಾನ ಪರಿಷತ್ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವ ಬಗ್ಗೆ ತಹಶಿಲ್ದಾರ ಉದಯ ವಿ.ಕುಂಬಾರ ಪೆÇಲೀಸ್ ದೂರು ದಾಖಲಿಸಿದ್ದಾರೆ.

    300x250 AD


    ಡಿ.10ರಂದು ಸ್ಥಳೀಯ ಸಂಸ್ಥೆಗಳ ಚುನಾವಣೆ ಮತದಾನ ದಿನದಂದು ಪಟ್ಟಣದ ಶ್ರೀ ಶಾಂತದುರ್ಗಾ ದೇವಸ್ಥಾನದಲ್ಲಿ ಪುರಸಭೆ ಸದಸ್ಯರಿಂದ ಮತ ಚಲಾಯಿಸುವ ಬಗ್ಗೆ ಕಾಯಿ ಮುಟ್ಟಿ ಪ್ರಮಾಣ ಮಾಡಿದ ಬಗ್ಗೆ ಪತ್ರಿಕೆಗಳಲ್ಲಿ ಸುದ್ದಿ ಪ್ರಕಟವಾಗಿದ್ದು, ಪುರಸಭೆ ಸದಸ್ಯರು ಕರ್ನಾಟಕ ವಿಧಾನ ಪರಿಷತಗೆ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಜರುಗಿದ ಚುನಾವಣೆ 2021ರ ಮತಕ್ಕಾಗಿ ಶ್ರೀ ಶಾಂತದುರ್ಗಾ ದೇವಸ್ಥಾನದಲ್ಲಿ ಕಾಯಿ ಮುಟ್ಟಿ ಆಣೆ ಪ್ರಮಾಣ ಮಾಡಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆಂದು ಹೆಸರು ಉಲ್ಲೇಖಿಸದೇ ದೂರು ಸಲ್ಲಿಸಿದ್ದಾರೆ.

    Share This
    300x250 AD
    300x250 AD
    300x250 AD
    Back to top