• first
    second
    third
    previous arrow
    next arrow
  • ಡಿ. 19ಕ್ಕೆ ಮುಂಡಗೋಡದಲ್ಲಿ ಅತಿಕ್ರಮಣದಾರರ ಸಭೆ

    300x250 AD


    ಮುಂಡಗೋಡ: ತಾಲೂಕ ಅರಣ್ಯವಾಸಿಗಳ ಸಭೆಯನ್ನು ಸ್ಥಳೀಯ ಪ್ರವಾಸ ಮಂದಿರದಲ್ಲಿ ಡಿ.19, ಭಾನುವಾರದಂದು ಮುಂಜಾನೆ 10 ಗಂಟೆಗೆ ಕರೆಯಲಾಗಿದೆ ಎಂದು ತಾಲೂಕ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ಶಿವಾನಂದ ಜೋಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


    ಅರಣ್ಯವಾಸಿಗಳ ಸಮಸ್ಯೆಗಳನ್ನು ಸರಕಾರದ ಗಮನ ಸೆಳೆಯುವ ದಿಶೆಯಲ್ಲಿ ಬೆಳಗಾಂವ ಅಧಿವೇಶನದ ಡಿಸೆಂಬರ್ 22 ರಂದು ಅರಣ್ಯವಾಸಿಗಳ `ಬೆಳಗಾಂವ ಚಲೋ’ ಕಾರ್ಯಕ್ರಮದ ಪೂರ್ವಭಾವಿಯಾಗಿ ಚರ್ಚಿಸುವ ಉದ್ದೇಶದಿಂದ ಕರೆಯಲಾಗಿದ್ದು, ಚರ್ಚೆಯಲ್ಲಿ ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಉಪಸ್ಥಿತರಿರುವರು. ಕಾರಣ ಸದ್ರಿ ಚರ್ಚೆಯಲ್ಲಿ ಆಸಕ್ತ ಅರಣ್ಯ ಅತಿಕ್ರಮಣದಾರರು ಆಗಮಿಸಬೇಕಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    300x250 AD
    Share This
    300x250 AD
    300x250 AD
    300x250 AD
    Back to top