• first
    second
    third
    previous arrow
    next arrow
  • ರಾಷ್ಟ್ರಮಟ್ಟದ ಯೋಗ ಸ್ಫರ್ಧೆಗೆ ದೀಪ್ತಿ ಭಟ್ಟ ಆಯ್ಕೆ

    300x250 AD

    ಶಿರಸಿ: ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಜರುಗಿದ ಯೋಗಾಸನ ಸ್ಪರ್ಧೆಯಲ್ಲಿ ವಿಶ್ವವಿದ್ಯಾಲಯದ ಮಟ್ಟದಲ್ಲಿ ‘ಯುನಿವರ್ಸಿಟಿ ಬ್ಲೂ’ ಆಗಿ ಇದೀಗ ಡಿಸೆಂಬರ 25 ರಿಂದ 28 ರವರೆಗೆ ಒಡಿಶಾ ರಾಜ್ಯದ ಭುವನೇಶ್ವರದ ಕೈಟ್ ವಿಶ್ವವಿದ್ಯಾಲಯದಲ್ಲಿ ನಡೆಯುವ ರಾಷ್ಟ್ರಮಟ್ಟದ ಯೋಗ ಸ್ಫರ್ಧೆಗೆ ಎಂ.ಇ.ಎಸ್. ವಾಣಿಜ್ಯ ಮಹಾವಿದ್ಯಾಲಯದ ಬಿ.ಕಾಂ. ಅಂತಿಮ ವರ್ಷದ ವಿದ್ಯಾರ್ಥಿನಿ ದೀಪ್ತಿ ಭಟ್ಟ ತೆರಳಿದ್ದಾರೆ. ಅಧ್ಯಯನದಲ್ಲೂ ಪ್ರತಿಭಾವಂತ ವಿದ್ಯಾರ್ಥಿನಿಯಾದ ದೀಪ್ತಿ ಭಟ್ಟ ಸಾಧನೆಗೆ ಎಂ.ಇ.ಎಸ್. ಅಧ್ಯಕ್ಷ ಜಿ.ಎಂ.ಹೆಗಡೆ ಮುಳಖಂಡ, ಕಾಲೇಜು ಸಮಿತಿ ಚೇರಮನ್ ವರೀಂದ್ರ ಕಾಮತ್, ಪ್ರಾಚಾರ್ಯ ಡಾ.ಟಿ.ಎಸ.ಹಳೆಮನೆ ಹಾಗೂ ಆಡಳಿತ ಮಂಡಳಿಯ ಸದಸ್ಯರು,ಸಿಬ್ಬಂದಿಗಳು ಹರ್ಷವ್ಯಕ್ತಪಡಿಸಿದ್ದಾರೆ.

    300x250 AD
    Share This
    300x250 AD
    300x250 AD
    300x250 AD
    Back to top