• first
    second
    third
    previous arrow
    next arrow
  • ಇನ್‍ಸ್ಪೈರ್ ಪುರಸ್ಕಾರಕ್ಕೆ ಚಂದನ ಶಾಲೆಯ ಸುಪ್ರೀತ್ ಆಯ್ಕೆ

    300x250 AD


    ಶಿರಸಿ: ಭಾರತ ಸರಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಜಂಟಿಯಾಗಿ ನಡೆಸುವ ರಾಷ್ಟ್ರಮಟ್ಟದ ಇನ್ ಸ್ಪೈರ್ ಪುರಸ್ಕಾರದ 2021-22ರ ಸ್ಫರ್ದೆಯಲ್ಲಿ ಚಂದನ ಆಂಗ್ಲ ಮಾಧ್ಯಮ ಶಾಲೆಯ 9ನೇ ವರ್ಗದ ಸುಪ್ರಿತ್ ಹೆಗಡೆ ಆಯ್ಕೆಯಾಗಿದ್ದಾನೆ.


    ಆಧುನಿಕ ತಂತ್ರಜ್ಞಾನದ ಯಂತ್ರದ ಮಾದರಿಗೆ ಈ ಪುರಸ್ಕಾರ ಪಡೆದಿದ್ದಾನೆ. ಈತನ ಸಾಧನೆಗೆ ಹಾಗೂ ಮಾರ್ಗದರ್ಶಿ ಶಕ್ಷಕ ದೇವರಾಜ ಬಿ ಇವರಿಗೆ ಆಡಳಿತ ಮಂಡಳಿ, ಶಿಕ್ಷಕರು, ಪಾಲಕರು ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.

    300x250 AD
    Share This
    300x250 AD
    300x250 AD
    300x250 AD
    Back to top