• first
    second
    third
    previous arrow
    next arrow
  • ಕೊರೊನಾದಿಂದ ಮೃತಪಟ್ಟ ಕುಟುಂಬಕ್ಕೆ ಪರಿಹಾರ ಧನದ ಚೆಕ್ ವಿತರಿಸಿದ ಶಾಸಕಿ ರೂಪಾಲಿ

    300x250 AD

    ಕಾರವಾರ: ತಾಲೂಕಿನ ಕೊವಿಡ್’ನಿಂದ ಮೃತಪಟ್ಟ ಕುಟುಂಬಕ್ಕೆ ಸರ್ಕಾರ ನಿಗದಿಪಡಿಸಿದ ಯಾವತ್ತೂ ಅರ್ಹವುಳ್ಳ ಬಿಪಿಎಲ್ ಕುಟುಂಬದ 44 ಫಲಾನುಭವಿಗಳಿಗೆ 1 ಲಕ್ಷ ರೂಪಾಯಿ ಮೊತ್ತದ ಚೆಕ್’ನ್ನು ಶಾಸಕಿ ರೂಪಾಲಿ ನಾಯ್ಕ ವಿತರಿಸಿದರು.

    300x250 AD


    ಕೇಂದ್ರ ಸರ್ಕಾರದಿಂದ ಮೃತಪಟ್ಟ ಕುಟುಂಬದ ಎಲ್ಲಾ ಫಲಾನುಭವಿಗಳಿಗೆ ಅವರ ಬ್ಯಾಂಕ್ ಖಾತೆಗೆ ನೇರವಾಗಿ 50 ಸಾವಿರ ರೂಪಾಯಿ ಜಮಾ ಮಾಡಲಾಗುವುದು, ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಸಂಕಷ್ಟದಲ್ಲಿರುವ ಸಂತ್ರಸ್ಥರ ಕುಟುಂಬಕ್ಕೆ ಪರಿಹಾರ ನೀಡುತ್ತಿರುವ ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಜ್ಯದಲ್ಲಿ ಯೋಜನೆ ಜಾರಿಗೆ ತಂದಿರುವ ಹಿಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಜೀ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

    Share This
    300x250 AD
    300x250 AD
    300x250 AD
    Back to top