• Slide
    Slide
    Slide
    previous arrow
    next arrow
  • ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಶೇ.50 ರಷ್ಟು ಹೆಚ್ಚಳ; ಕೇಂದ್ರ ಸರ್ಕಾರ

    300x250 AD

    ನವದೆಹಲಿ: ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣವು ಶೇಕಡಾ 50 ಕ್ಕಿಂತ ಹೆಚ್ಚಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.

    ಕಳೆದ ಏಳು ವರ್ಷಗಳಲ್ಲಿ ರಾಷ್ಟ್ರೀಯ ಹೆದ್ದಾರಿಗಳ ಉದ್ದವು 2014 ರಲ್ಲಿ ಇದ್ದ ಸುಮಾರು 91 ಸಾವಿರ ಕಿಲೋಮೀಟರ್‍ಗಳಿಂದ ಇಲ್ಲಿಯವರೆಗೆ ಸುಮಾರು 1 ಲಕ್ಷದ 41 ಸಾವಿರ ಕಿಲೋಮೀಟರ್‍ಗಳಿಗೆ ಏರಿದೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ತಿಳಿಸಿದೆ.

    300x250 AD

    ವರ್ಷದಲ್ಲಿ ಉತ್ತಮ ಗುಣಮಟ್ಟದ ರಾಷ್ಟ್ರೀಯ ಹೆದ್ದಾರಿಗಳನ್ನು ನಿರ್ಮಿಸುವ ಧ್ಯೇಯವನ್ನು ಮುಂದುವರೆಸಲಾಗಿದೆ ಎಂದು ಸಚಿವಾಲಯ ಹೇಳಿದೆ.

    2021 ರ ವರ್ಷವು ರಾಷ್ಟ್ರೀಯ ಹೆದ್ದಾರಿಗಳ ಸಚಿವಾಲಯಕ್ಕೆ ಮಹತ್ವದ್ದಾಗಿದೆ, ಏಕೆಂದರೆ ಇದು ಹಿಂದೆ ಮಾಡಿದ ಉತ್ತಮ ಕೆಲಸವನ್ನು ಮುಂದುವರಿಸಿದೆ ಮಾತ್ರವಲ್ಲದೆ ನಾಗರಿಕರ ಜೀವನದ ಮೇಲೆ ದೂರಗಾಮಿ ಪರಿಣಾಮ ಬೀರುವ ಕೆಲವು ಕ್ರಮಗಳನ್ನು ಪ್ರಾರಂಭಿಸಿದೆ ಎಂದಿದೆ.

    Share This
    300x250 AD
    300x250 AD
    300x250 AD
    Leaderboard Ad
    Back to top