• Slide
    Slide
    Slide
    previous arrow
    next arrow
  • ಜಿಲ್ಲೆಯಲ್ಲಿಂದು 19 ಕೊರೊನಾ ಕೇಸ್ ದೃಢ

    300x250 AD


    ಕಾರವಾರ: ಜಿಲ್ಲೆಯಲ್ಲಿ ಕೊರೊನಾ ಸೋಖಿತರ ಸಂಖ್ಯೆ ಹೆಚ್ಚುತ್ತಲಿದ್ದು, ಬುಧವಾರ 19 ಮಂದಿಗೆ ಕೋವಿಡ್ ದೃಢಪಟ್ಟಿದ್ದು, ಒಬ್ಬರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.


    ಇಂದು ಪತ್ತೆಯಾದ 19 ಕೊರೊನಾ ಕೇಸ್’ನಲ್ಲಿ 7 ಕಾರವಾರದಲ್ಲಿ. 1 ಕುಮಟಾದಲ್ಲಿ ಭಟ್ಕಳದಲ್ಲಿ 8, ಸಿದ್ದಾಪುರ, ಯಲ್ಲಾಪುರ, ಮುಂಡಗೋಡಿನಲ್ಲಿ ತಲಾ ಒಂದೊಂದು ಕೇಸ್ ದೃಢಪಟ್ಟಿದೆ. ಮುಂಡಗೋಡಿನ ಒಬ್ಬರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top