Slide
Slide
Slide
previous arrow
next arrow

ಜ.7ರಂದು ಶಿರಸಿ ಮಾರಿಕಾಂಬೆ ಜಾತ್ರೆ ಮುಹೂರ್ತಕ್ಕೆ ಸಭೆ

300x250 AD


ಶಿರಸಿ: ದಕ್ಷಿಣ ಭಾರತದ ಜಾಗೃತ ಶಕ್ತಿ ಪೀಠಗಳಲ್ಲಿ ಒಂದಾದ ಶಿರಸಿ ಮಾರಿಕಾಂಬೆ ಜಾತ್ರೆಯ ಮುಹೂರ್ತ ನಿಗದಿ ಮಾಡುವ ಕುರಿತು ಜ.7ರಂದು ಮಧ್ಯಾಹ್ನ 3 ಗಂಟೆಗೆ ದೇವಾಲಯದ ಸಭಾಭವನದಲ್ಲಿ ಸಭೆ ಕರೆಯಲಾಗಿದೆ.


ಸರ್ಕಾರದ ಆದೇಶದಂತೆ ಕೊವಿಡ್ ನಿಯಮಾವಳಿ ಪ್ರಕಾರ ಸಭೆಗೆ ಧಾರ್ಮಿಕ ವಿಧಿ ವಿಧಾನ ನಡೆಸುವವರು ಮತ್ತು ಆಮಂತ್ರಿತರಿಗೆ ಮಾತ್ರ ಭಾಗವಹಿಸಲು ಅವಕಾಶವಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

300x250 AD
Share This
300x250 AD
300x250 AD
300x250 AD
Back to top