Slide
Slide
Slide
previous arrow
next arrow

SSLC ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

300x250 AD

ಬೆಂಗಳೂರು: ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು 2021-22ನೇ ಸಾಲಿನ ಎಸೆಸೆಲ್ಸಿ ಮುಖ್ಯ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಿದ್ದು, ಮಾ.28ರಿಂದ ಎ.11ರ ವರೆಗೆ ನಡೆಸಲು ನಿರ್ಧರಿಸಿದೆ.

ವೇಳಾಪಟ್ಟಿ:
ಮಾ.28: ಪ್ರಥಮ ಭಾಷೆ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಇಂಗ್ಲಿಷ್ (ಕೇಂದ್ರ ಪಠ್ಯಕ್ರಮ) ಹಾಗೂ ಸಂಸ್ಕೃತ
ಮಾ.30: ದ್ವಿತೀಯ ಭಾಷೆ ಇಂಗ್ಲಿಷ್, ಕನ್ನಡ
ಎ.1: ಕೋರ್ ವಿಷಯಗಳು (ಎಲಿಮೆಂಟ್ಸ್ ಆಫ್ ಮೆಕಾನಿಕಲ್, ಎಲೆಕ್ಟಿಕಲ್ ಎಂಜಿನಿಯರಿಂಗ್-2, ಕಂಪ್ಯೂಟರ್ ಸೈನ್ಸ್, ಅರ್ಥಶಾಸ್ತ್ರ)
ಎ.6: ಸಮಾಜ ವಿಜ್ಞಾನ
ಎ.8: ತೃತೀಯ ಭಾಷೆ ಹಿಂದಿ, ಹಿಂದಿ (ಕೇಂದ್ರ ಪಠ್ಯಕ್ರಮ), ಕನ್ನಡ, ಇಂಗ್ಲಿಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು
ಎ.11: ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ ಸಂಗೀತ/ಹಿಂದೂಸ್ಥಾನಿ ಸಂಗೀತ.

300x250 AD
Share This
300x250 AD
300x250 AD
300x250 AD
Back to top