Home › ಜಿಲ್ಲಾ ಸುದ್ದಿ › ಜ. 10 ರಂದು ತಾಲೂಕು ಪಂಚಾಯತ್ ಕೆಡಿಪಿ ಸಭೆ ಜ. 10 ರಂದು ತಾಲೂಕು ಪಂಚಾಯತ್ ಕೆಡಿಪಿ ಸಭೆ ಜಿಲ್ಲಾ ಸುದ್ದಿ Posted on 6 months ago • Updated 6 months ago —by euttarakannada.in Share on FacebookTweet on TwitterLinkedInPinterestMail ಕಾರವಾರ : ತಾಲೂಕು ಪಂಚಾಯಿತಿ ತ್ರೈಮಾಸಿಕ ಕೆಡಿಪಿ ಸಭೆಯನ್ನು ಜ. 10 ರಂದು ಬೆಳಗ್ಗೆ 11 ಗಂಟೆಗೆ ಕಾರವಾರ ತಾಲೂಕು ಪಂಚಾಯಿತಿ ಸಭಾಭವನದಲ್ಲಿ ನಡೆಸಲಾಗುವುದು ಎಂದು ಕಾರವಾರ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಆನಂದಕುಮಾರ ಬಾಳಪ್ಪನವರ ತಿಳಿಸಿದ್ದಾರೆ. Share This Share on FacebookTweet on TwitterLinkedInPinterestMail Post navigation Previous Postಪಂಜಾಬ್ ಸರಕಾರ ಕಿತ್ತೆಸೆಯಲು ಹೊನ್ನಾವರ ಬಿಜೆಪಿ ಆಗ್ರಹNext Postಸುಜ್ಞಾನ ನಿಧಿ ಶಿಷ್ಯವೇತನ ವಿತರಣೆ ಕಾರ್ಯಕ್ರಮ