Slide
Slide
Slide
previous arrow
next arrow

ಇಂದು ಲಸಿಕಾಕರಣ ಕಾರ್ಯಕ್ರಮ

300x250 AD

ಮುಂಡಗೋಡ: ಜ.10 ರಂದು ಬೆಳಗ್ಗೆ ಮುಂಡಗೋಡ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ಕೋವಿಡ್-19 ಮುನ್ನೆಚ್ಚರಿಕೆ ಡೋಸ್ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು ಎಂದು ಮುಂಡಗೋಡ ತಾಲೂಕು ಸರಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಎಚ್.ಎಫ್.ಇಂಗಳೆ ತಿಳಿಸಿದ್ದಾರೆ.

300x250 AD


ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಹಾಗೂ ಅಸ್ವಸ್ಥತೆ ಹೊಂದಿರುವ 60 ವರ್ಷ ಮೇಲ್ಪಟ್ಟವರಿಗೆ ಕೋವಿಡ್-19 ಮುನ್ನೆಚ್ಚರಿಕೆ ಡೋಸ್ ಲಸಿಕೆಯನ್ನು ಈ ವೇಳೆ ನೀಡಲಾಗುವುದು.

Share This
300x250 AD
300x250 AD
300x250 AD
Back to top