• first
    second
    third
    previous arrow
    next arrow
  • ಐ.ಬಿ.ಪಿ.ಎಸ್ ತರಬೇತಿ; ಜ.14ರವರೆಗೆ ಹೆಸರು ನೋಂದಣಿಗೆ ಅವಕಾಶ

    300x250 AD

    ಕಾರವಾರ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಐ.ಬಿ.ಪಿ.ಎಸ್ ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿ ಮತ್ತು ಗುಮಾಸ್ತರ ಹುದ್ದೆಗಳ ನೇಮಖಾತಿ ಪರೀಕ್ಷೆಗಳಿಗಾಗಿ 45 ದಿನಗಳ ತರಬೇತಿಯನ್ನು ನೀಡುತ್ತಿದೆ.

    300x250 AD


    ಆಸಕ್ತ ಅಭ್ಯರ್ಥಿಗಳು ಜ. 14 ರೊಳಗಾಗಿ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು.ಹೆಚ್ಚಿನ ಮಾಹಿತಿಗಾಗಿದೂರವಾಣಿ ಸಂಖ್ಯೆ0821-2515944ಗೆ ಸಂಪರ್ಕಿಸಬಹುದೆಂದು ಕರಾಮುವಿ ಕುಲಸಚಿವ ಪ್ರೊ. ಆರ್. ರಾಜಣ್ಣ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Share This
    300x250 AD
    300x250 AD
    300x250 AD
    Back to top