Slide
Slide
Slide
previous arrow
next arrow

ಅಪ್ರಾಪ್ತ ಬಾಲಕಿ ಅಪಹರಣ; ದೂರು ದಾಖಲು

300x250 AD

ಶಿರಸಿ: ಅಪ್ರಾಪ್ತ ಬಾಲಕಿಯನ್ನು ಅಪರಿಚಿತರು ಅಪಹರಿಸಿದ ಬಗ್ಗೆ ಬುಧವಾರ ಬನವಾಸಿ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

300x250 AD


ಬಾಲಕಿ ಹವಾಲ್ದಾರ್ ಗಲ್ಲಿಯಿಂದ ಮಾರಿಕಾಂಬಾ ಪದವಿ ಪೂರ್ವ ಕಾಲೇಜಿಗೆ ಹೋಗುತ್ತಿದ್ದ ಸಂದರ್ಭದಲ್ಲಿ ಆರೋಪಿಗಳು ಅಪಹರಿಸಿಕೊಂಡು ಹೋಗಿದ್ದಾರೆ ಎಂದು ಬಾಲಕಿ ತಾಯಿ ಬನವಾಸಿ ಪೋಲಿಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಈ ಘಟನೆ ಕುರಿತು ಗ್ರಾಮೀಣ ಠಾಣಾ ವ್ಯಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Share This
300x250 AD
300x250 AD
300x250 AD
Back to top