Slide
Slide
Slide
previous arrow
next arrow

ಮುರುಡೇಶ್ವರ ಸಮುದ್ರದಲ್ಲಿ ಪ್ರವಾಸಿಗ ಮುಳುಗಿ ಸಾವು

300x250 AD

ಮುರ್ಡೇಶ್ವರ: ಮುರುಡೇಶ್ವರ ಪ್ರವಾಸಕ್ಕೆಂದು ಬಂದಿದ್ದ ಪ್ರವಾಸಿಗ ಸಮುದ್ರಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ.

300x250 AD


ಹಾವೇರಿಯ ಅಕ್ಕಿಆಲೂರಿನ ಮುತ್ತಪ್ಪಾ ಲಿಂಗಪ್ಪ ಸುಣಗಾರ ಮೃತ ಪ್ರವಾಸಿಗ ಎಂದು ತಿಳಿದು ಬಂದಿದೆ. ಈತ ತನ್ನ ಸ್ನೇಹಿತರೊಂದಿಗೆ ಮುರ್ಡೇಶ್ವರಕ್ಕೆ ಪ್ರವಾಸಕ್ಕೆ ಬಂದಿದ್ದ. ದೇವರ ದರ್ಶನ ಮುಗಿಸಿ ದೇವಸ್ಥಾನದ ಎಡಬದಿಯ ಸಮುದ್ರದಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಈ ಕುರಿತು ಮುರ್ಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This
300x250 AD
300x250 AD
300x250 AD
Back to top