• first
    second
    third
    previous arrow
    next arrow
  • ರಾಜ್ಯ ಅಸಂಘಟಿತ ಕಾರ್ಮಿಕರ ಭದ್ರತಾ ಮಂಡಳಿ ಸಭೆ ನಡೆಸಿದ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್

    300x250 AD

    ಬೆಂಗಳೂರು: ವಿಕಾಸಸೌಧದ ಕಾರ್ಯಾಲಯದಲ್ಲಿ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಭದ್ರತಾ ಮಂಡಳಿಯ ಸಭೆಯನ್ನು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ನಡೆಸಿದರು.

    ರಾಜ್ಯದ ಅಸಂಘಟಿತ ಕಾರ್ಮಿಕರ ಆರ್ಥಿಕ ಭದ್ರತೆಗಾಗಿ ನೀಡಬಹುದಾಂತಹ ಕಾರ್ಯಕ್ರಮಗಳ ಬಗ್ಗೆ ಹಾಗೂ ಕಾರ್ಮಿಕರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಅಧಿಕಾರಿಗಳೊಂದಿಗೆ ವಿಸ್ತೃತವಾಗಿ ಚರ್ಚಿಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.

    300x250 AD

    ಈ ಸಂದರ್ಭದಲ್ಲಿ ಅಪರ ಮುಖ್ಯ ಕಾರ್ಯದರ್ಶಿಗಳಾದ ಡಾ.ಜಿ.ಕಲ್ಪನಾ ಹಾಗೂ ಕಾರ್ಮಿಕ ಆಯುಕ್ತರಾದ ಅಕ್ರಂ ಪಾಷಾ ಹಾಗೂ ಅಸಂಘಟಿತ ಕಾರ್ಮಿಕರ ಭದ್ರತಾ ಮಂಡಳಿಯ ನಿರ್ದೇಶಕರು ಹಾಗೂ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

    Share This
    300x250 AD
    300x250 AD
    300x250 AD
    Leaderboard Ad
    Back to top