ಶಿರಸಿ: ಕಳೆದ ಒಂದೂವರೆ ವರ್ಷಗಳಿಂದ ಶಿರಸಿ ಉಪವಿಭಾಗದ ಸಹಾಯಕ ಆಯುಕ್ತೆಯಾಗಿ ಕಾರ್ಯನಿರ್ವಹಿಸುತ್ತಿದ್ದ ಆಕೃತಿ ಬನ್ಸಾಲ್ ಗೆ, ದೆಹಲಿ ಕನ್ನಡ ಭವನದ ಅಡಿಷನಲ್ ರೆಸಿಡೆಂಟ್ ಕಮಿಷನರ್ ಹುದ್ದೆಗೆ ವರ್ಗಾವಣೆಯಾಗಿದೆ. 2018 ರ ಬ್ಯಾಚಿನ ಐಎಎಸ್ ಅಧಿಕಾರಿಯಾಗಿರುವ ಆಕೃತಿ ಬನ್ಸಾಲ್, ಪ್ರೊಬೆಷನರಿ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು.
ಶಿರಸಿ ಸಹಾಯಕ ಆಯುಕ್ತೆ ಆಕೃತಿ ಬನ್ಸಾಲ್ ದೆಹಲಿಗೆ ವರ್ಗಾವಣೆ
