ಯಲ್ಲಾಪುರ: ತಾಲೂಕಿನ ಆರತಿಬೈಲ್ ಘಟ್ಟ ಪ್ರದೇಶದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಡಾಂಬರೀಕರಣ ಕಾಮಗಾರಿ ನಡೆಯುತ್ತಿದ್ದು, ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ ಕಾಮಗಾರಿ ಪರಿಶೀಲನೆ ನಡೆಸಿದರು. ಲೋಕೋಪಯೋಗಿ ಇಲಾಖೆಯ ಎಇಇ ವಿ.ಎಂ.ಭಟ್ಟ, ರಾಷ್ಟ್ರೀಯ ಹೆದ್ದಾರಿ ಮೇಲ್ವಿಚಾರಕ ಮುರುಗೇಶ ಶೆಟ್ಟಿ, ಇಲಾಖೆಯ ಹಿರಿಯ ಅಧಿಕಾರಿಗಳು ಇದ್ದರು.
ಆರತಿಬೈಲ್ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ;ಸಚಿವ ಸಿ.ಸಿ.ಪಾಟೀಲ ಪರಿಶೀಲನೆ
